ಜಿಲ್ಲೆ

ವಿಜಯೇಂದ್ರಗೆ ಸನ್ಮಾನ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಇಲ್ಲನ ನೌಬಾದ್ ಬಳಿಯ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ್ ಗಾದಗಿ ಸನ್ಮಾನಿಸಿದರು.

ಸೂರ್ಯಕಾಂತ ಚಿಲ್ಲಾಬಟ್ಟೆ ಇದ್ದರು.