ಜಿಲ್ಲೆ

ಸ್ವಾಮಿ ನರೇಂದ್ರ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ನಗರದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜು ನಿರ್ದೇಶಕಿ ಕಲ್ಪನಾ ಮಠಪತಿ ರಾಷ್ಟ್ರ ಧ್ವಜಾರೋಹಣ ಮಾಡಿದರು.

ಪ್ರಾಚಾರ್ಯೆ ಮಂಗಲಾ ಎನ್.ಎಂ., ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.