ಜಿಲ್ಲೆ

ಜಾನಸನ್ ಘೋಡೆಗೆ ಸನ್ಮಾನ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕರಾಗಿ ನೇಮಕಗೊಂಡ ಜಾನಸನ್ ಘೋಡೆ ಅವರನ್ನು ನೌಬಾದ್‍ನ ಸದ್ಗುರು ಯಲ್ಲಾಲಿಂಗೇಶ್ವರ ಪುಣ್ಯಾಶ್ರಮದಲ್ಲಿ ಶ್ರಾವಣ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಮುಗಳಖೋಡ-ಜಿಡಗಾ ಮಠದ ಡಾ. ಮುರುಘರಾಜೇಂದ್ರ ಸ್ವಾಮೀಜಿ ಅವರು ಶಾಲು ಹೊದಿಸಿ ಸತ್ಕರಿಸಿದರು. ಗಣ್ಯರು, ಮಠದ ಭಕ್ತರು ಇದ್ದರು.