ಜಿಲ್ಲೆ

ಅಲ್ಲಾಪುರೆ ಡಾ.ಅಂಬೇಡ್ಕರ್ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಡಾ.ಅಂಬೇಡ್ಕರ್ ಹೋರಾಟ ಸಮಿತಿಯ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವೈಜನಾಥ ಅಲ್ಲಾಪುರೆ ಅವರನ್ನು ನೇಮಕ ಮಾಡಲಾಗಿದೆ. ಕೂಡಲೇ ಜವಾಬ್ದಾರಿ ವಹಿಸಿಕೊಂಡು ಜಿಲ್ಲೆಯಲ್ಲಿ ಸಮಿತಿಯ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯಾಧ್ಯಕ್ಷ ಎಸ್.ಜಿ. ಭಾರತಿ ತಿಳಿಸಿದ್ದಾರೆ.