ಬೀದರ್: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ 103ನೇ ವಾರ್ಷಿಕ ಮಹಾಸಭೆ ನಗರದ ಬ್ಯಾಂಕ್‍ನ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಸೆ. 24 ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಬ್ಯಾಂಕ್ ಅಧ್ಯಕ್ಷ ಅಮರಕುಮಾರ ಬಿ. ಖಂಡ್ರೆ ಅಧ್ಯಕ್ಷತೆ ವಹಿಸುವರು. ಮಹಾಸಭೆಯಲ್ಲಿ ಸದಸ್ಯರು ತಪ್ಪದೆ ಭಾಗವಹಿಸಬೇಕು ಎಂದು ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೋರಿದ್ದಾರೆ.