ಜಿಲ್ಲೆ

ಕುಂಬಾರಗೆ ರಾಜ್ಯೋತ್ಸವ ಪ್ರಶಸ್ತಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ಕೊಡಮಾಡುವ ಮಾಧ್ಯಮ ರತ್ನ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ವೀರಶೆಟ್ಟಿ ಕುಂಬಾರ ಮನ್ನಾಎಖೇಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.

ನ.30ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.