ಜಿಲ್ಲೆ

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಆತ್ಮಹತ್ಯೆ

ಇಂದಿರಾ ಎನ್ ಕೆ

ಪಡುಬಿದ್ರಿ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಮನೆಯಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಲ್ಲಾರಿನ ಸುನೀಲ್(32) ಆತ್ಮಹತ್ಯೆಗೆ ಶರಣಾದ ಯುವಕ. ಸುನೀಲ್ ಅವರ ತಾಯಿ ಮಧ್ಯಾಹ್ನ ದೇವಸ್ಥಾನದಿಂದ ಹಿಂದಿರುಗಿದ ಸಂದರ್ಭ ಘಟನೆ ಗೊತ್ತಾಗಿದೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.