ಜಿಲ್ಲೆ

ರಸ್ತೆ ಅಪಘಾತದಲ್ಲಿ ಯುವಕ ಸಾವು

ಬೆಳಗಾವಿ: ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೆ ಯುವಕ ಮೃಪಟ್ಟಿರುವ ಟನೆ ನಡೆದಿದೆ.

ಗೋಕಾಕ ತಾಲೂಕಿನ ಯಕ್ಕುಂಡಿ ಗ್ರಾಮದ ಪುರುಷೋತ್ತಮ ಭಜಂತ್ರಿ (25) ಮೃತ. ಭಾನುವಾರ ಗೋಕಾಕ ನಗರದಿಂದ ಸವದತ್ತಿ ಕಡೆಗೆ ವೇಗವಾಗಿ ಹೋಗುತ್ತಿರುವ ಸಂದರ್ಭದಲ್ಲಿ ಹಿರೇನಂದಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಎದುಗಡೆ ಬರುತ್ತಿರುವ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರ್​ ಚಾಲನೆ ಮಾಡುತ್ತಿದ್ದ ಚಾಲಕ ಭಯದಿಂದ ಮೃತಪಟ್ಟಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.