ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಜಂಕ್ಷನ್‌ನಲ್ಲಿ ಶನಿವಾರ ಲಾರಿ ಡಿಕ್ಕಿಯಾಗಿ ಕೌಶಿಕ್ ಎಂಬ ಯುವಕ ಗಾಯಗೊಂಡಿದ್ದಾರೆ. ಅಪಘಾತದಿಂದ ಲಾರಿ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..https://www.vijayavani.net/brahma-kalashotsava-of-barakur-kshetra.https://www.vijayavani.net/opportunity-to-register-for-health-security-card