ಜಿಲ್ಲೆ

ರಾಯಿಯಲ್ಲಿ ಯುವವಾಹಿನಿ ಗುರುತತ್ವ ಮಾಲಿಕೆ

Avinash R

ಬಂಟ್ವಾಳ: ರಾಯಿಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13ನೇ ಮಾಲಿಕೆ ಇತ್ತೀಚೆಗೆ ನಡೆಯಿತು.

ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರ, ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನಿರ್ದೇಶಕರಾದ ಮಹೇಶ್ ಬೊಳ್ಳಾಯಿ, ಉದಯ್ ಮೇನಾಡ್, ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ, ಸದಸ್ಯರಾದ ನಾಗೇಶ್ ಪೂಜಾರಿ ಏಲಬೆ, ಯತೀಶ್ ಬೊಳ್ಳಾಯಿ, ಹರೀಶ್ ಅಜೆಕಲ, ಸೂರಜ್ ತುಂಬೆ, ಪ್ರಶಾಂತ್ ಏರಮಲೆ, ರತ್ನಾಕರ್ ಸಿದ್ದಕಟ್ಟೆ, ಹಸ್ತ್ ರಾಯಿ, ಅರ್ಜುನ್ ಅರಳ, ಶಾಜಲ್ ರಾಯಿ, ಸುದೀಪ್ ರಾಯಿ, ಮಲ್ಲಿಕಾ ಪಚ್ಚಿನಡ್ಕ, ಸತೀಶ್ ಕೊಯ್ಲ, ಯಶೋದರ ಕಡಂಬಲ್ಕೆ, ರಾಕೇಶ್ ಜತ್ತನ್ ಮತ್ತಿತರರು ಉಪಸ್ಥಿತರಿದ್ದರು.

ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ, ವಂದಿಸಿದರು.