ಜಿಲ್ಲೆ

ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆ 19ಕ್ಕೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಆ. 19ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಽಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಬೇಕು ಎಂದು ಜಿ.ಪಂ. ಸಿಇಒ ಸ್ವರೂಪ ಟಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.