ಜಿಲ್ಲೆ

ಜಿಪಂ ಕೆಡಿಪಿ ಸಭೆ 22ರಂದು

Dharwada - Vikram Nadiger

ಧಾರವಾಡ; ಪ್ರಸಕ್ತ ಸಾಲಿನ ಸೆಪ್ಟೆಂಬರ್​ 2024ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ 2ನೇ ತ್ರೈ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಅಧ್ಯಕ್ಷತೆಯಲ್ಲಿ ಅ. 22ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಮಟ್ಟದ ಅಧಿಕಾರಿಗಳು ಇಲಾಖೆ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಜಿಪಂ ಸಿಇಒ ತಿಳಿಸಿದ್ದಾರೆ.