ಬಳ್ಳಾರಿ : ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಮೋಕಾ ಶಾಖೆ ವ್ಯಾಪ್ತಿಯ ಬರುವ ಎಲ್ಲ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಅ. 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 01.30 ರವರೆಗೆ ಗೊಲ್ಲರನಾಗೇನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.