ಚಿತ್ರದುರ್ಗ:ಜಿಲ್ಲೆಯ ವಿವಿಧೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.2d6ರಿಂದ ಎರಡು ದಿನಗಳ ಕಾಲ ಅಂಗನವಾಡಿ ಕೇಂ ದ್ರ ಗಳು,ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅವರು ಆದೇಶಿಸಿದ್ದಾರೆ.
ಈ ದಿನ ಗಳಂದು ಕಾಲೇಜುಗಳಿಗೆ ರಜೆ ಕೊಟ್ಟಿಲ್ಲವೆಂದು ಅವರು ತಿಳಿಸಿದ್ದಾರೆ.