ಜಿಲ್ಲೆ

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಡಿಸೆಂಬರ್ 15ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.  ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9448451111 ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎಚ್. ಶಿಲ್ಪಾ ತಿಳಿಸಿದ್ದಾರೆ.