ಜಿಲ್ಲೆ

ಅವಧಿ ವಿಸ್ತರಣೆ

ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರತಿಯೊಂದು ವಾರ್ಡ್‌ಗಳಿಗೆ (ಒಟ್ಟು 39 ವಾರ್ಡ್) ವಾರ್ಡ್ ಸಮಿತಿ ರಚಿಸುವ ಕುರಿತು ಆಸಕ್ತ ಸಂಘ ಸಂಸ್ಥೆಗಳ ಪ್ರತಿನಿ ಮತ್ತು ಸಾರ್ವಜನಿಕರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 15 ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗೆ ಮಹಾನಗರ ಪಾಲಿಕೆಯ ವಲಯ ಕಚೇರಿ-1, 2, 3 ಅಥವಾ ವೆಬ್‌ಸೈಟ್ ಸಂಪರ್ಕಿಸಬಹುದು.