ಚಿತ್ರದುರ್ಗ: ನಗರದ ಜೆಸಿಆರ್ ಗಣಪತಿ ಸನ್ನಿಧಾನದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಅಂಗವಾಗಿ ಆ. 2ರಂದು ಸಂಜೆ 5ಕ್ಕೆ ಅಷ್ಟಲಕ್ಷ್ಮೀ ಪೂಜಾ ವ್ರತಾಚರಣೆಯನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ. .ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಗಣಪತಿ ಸೇವಾ ಸಮಿತಿ ಮನವಿ ಮಾಡಿದೆ.