ಜಿಲ್ಲೆ

ಇಂದಿನಿಂದ ಎರಡು ದಿನ ವಿದ್ಯುತ್ ವ್ಯತ್ಯಯ

ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಪಂಡರಹಳ್ಳಿ ವಿ.ವಿ. ಕೇಂದ್ರದ ಐ.ಪಿ. ಮಾರ್ಗದಲ್ಲಿ ಲೋಡ್ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಫೆ.13, 14ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಅನ್ನೆಹಾಳ್, ಹುಲ್ಲೂರು, ಪಂಡರಹಳ್ಳಿ ಕಾವಲಹಟ್ಟಿ, ಮಹದೇವನಕಟ್ಟೆ, ಗೊಡಬನಹಾಳ್, ಸೊಂಡೆಕೊಳ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಸಿಂಗಾಪುರ ಹಾಗೂ ಕಕ್ಕೇರು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ಎಇಇ ಜಯಣ್ಣ ತಿಳಿಸಿದ್ದಾರೆ.

-----------