ಜಿಲ್ಲೆ

ಇಂದು ಕುಂದುಕೊರತೆ ಸಭೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ತಾಲೂಕಿನ ಬೆಳಗಲ್ ಗ್ರಾಮದ ಗ್ರಾಪಂ ಆವರಣದಲ್ಲಿ ಸೆ.21 ರಂದು ಬೆಳಗ್ಗೆ 11 ರಿಂದ 1.30 ರವರೆಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ ಎಂದು ಜೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮೋಹನಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.