ಜಿಲ್ಲೆ

ಇಂದು ಜಿಲ್ಲಾ ಸಲಹಾ ಸಮಿತಿ ಸಭೆ

ಬಳ್ಳಾರಿ : ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆ. 21 ರಂದು ಸಂಜೆ ಜಿಲ್ಲಾ ಸಲಹಾ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಡಿಎಚ್‌ಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ