ಜಿಲ್ಲೆ

ಇಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ : ಗ್ರಾಮೀಣ ವ್ಯಾಪ್ತಿಯ ದಕ್ಷಿಣ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸೆ.25 ರಂದು ಉತ್ತರ ವಿದ್ಯುತ್ ಉಪಕೇಂದ್ರದಿಂದ ಸರಬರಾಜು ಆಗುವ ಗ್ರಾಮೀಣ ವ್ಯಾಪ್ತಿಯ ಸಂಗನಕಲ್ಲು ಗ್ರಾಮ ಸೇರಿದಂತೆ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ. ಮೋಹನ್‌ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.