ಜಿಲ್ಲೆ

ಈಶಾನ್ಯ ಪದವೀಧರರ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಗೋನಾಯಕ ಅರ್ಜಿ ಸಲ್ಲಿಕೆ

ಬಾಬುರಾವ ಯಡ್ರಾಮಿ

ಕಲಬುರಗಿ : ಮುಂಬರುವ ವಿಮಾನ ಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ಸಂಯೋಜಕರಾದ ಚೇತನ್ ಗೋನಾಯಕ್ ಅವರು ಅರ್ಜಿ ಸಲ್ಲಿಸಿದರು..ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ರಾಯಚೂರು, ಕಲಬುರಗಿ, ಬಳ್ಳಾರಿಯ ಮತ್ತು ಕೂಪ್ಪಳದ ಯುವ ಪದವೀಧರರು ಮತ್ತು ವಿದ್ಯಾರ್ಥಿ ನಾಯಕರು ಹಾಜರಿದ್ದರು