ಜಿಲ್ಲೆ

ಎಕಲಾರದಲ್ಲಿ ಚಂದ್ರಯಾನದ ಸಂಭ್ರಮ

ಔರಾದ್​: ಚಂದ್ರಯಾನ -3 ಯಶಸ್ವಿಯಾದ ಹಿನ್ನೆಲೆಯಲ್ಲಿ ಔರಾದ್ ತಾಲೂಕಿನ ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಶಿಕ್ಷಕರಾದ ಪ್ರಭು ಬಾಳೂರೆ, ಜೈಸಿಂಗ್ ಠಾಕೂರ, ವೀರಶೆಟ್ಟಿ ಗಾದಗೆ, ಬಾಲಾಜಿ ಅಮರವಾಡಿ, ಅಂಕುಶ ಪಾಟೀಲ್​, ರೂಪಾ, ಸಿದ್ದೇಶ್ವರಿ ಸ್ವಾಮಿ ಇತರರಿದ್ದರು.