ಜಿಲ್ಲೆ

ಎಡಿಸಿಗೆ ಮನವಿ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕ ಕಾರ‌್ಯಕರ್ತರು ಎಡಿಸಿ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಎನ್.ಶಶಾಂಕ್, ಭರತ್, ಮಲ್ಲಿಕಾರ್ಜನ್, ಶಿವಕುಮಾರ್, ಗುರುಮೂರ್ತಿ, ರಾಕೇಶ್, ನವೀನ್ ಇದ್ದರು.