ಜಿಲ್ಲೆ

ಎಸ್‌ಆರ್‌ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ

ಚಿತ್ರದುರ್ಗ: ನಗರದ ಎಸ್‌ಆರ್‌ಎಸ್ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಮಂಗಳವಾರ ಕಾಲೇಜು ಆವರಣದಲ್ಲಿ ಶ್ರಮ ದಾನ ಏರ್ಪಡಿಸಲಾಗಿತ್ತು. ಕಾಲೇಜು ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ, ಪ್ರಾಂಶುಪಾಲ ಪ್ರೊ.ಜಿ.ಪಿ.ನಂದನ್, ಎನ್‌ಎಸ್‌ಎಸ್ ಅಧಿಕಾರಿ ದೇವೇಂದ್ರಪ್ಪ ಕುಂಚಿಗನಾಳ್, ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.