ಕಲಬುರಗಿ: ಏರ್ಪಡಿಸಿದ್ದ ಬಿಜೆಪಿ ನಗರ ಘಟಕದ ಕಾರ್ಯಕಾರಿಣಿಯನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಉದ್ಘಾಟಿಸಿದರು. ನಗರಾಧ್ಯಕ್ಷ ಚಂದು ಪಾಟೀಲ್, ಮಾಜಿ ಸಂಸದ ಡಾ.ಉಮೇಶ ಜಾಧವ್, ಎಂಎಲ್‌ಸಿ ಶಶೀಲ ನಮೋಶಿ, ಕೆಕೆಆರ್‌ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಸಿದ್ದಾಜಿ ಪಾಟೀಲ್, ಮಹಾದೇವ ಬೆಳಮಗಿ ಇತರರಿದ್ದರು.