ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ ನೀಡದಂತೆ ಕಾಂಗ್ರೆಸ್ ನಿಂದ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದು, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿಲ್ಲ.
ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಕಾಂಗ್ರೆಸ್ ಮನವಿ ನಿರಾಕರಿಸಿದೆ. ಮಾರ್ಚ್ 23 ರಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಪಿಕ್ಸ್ ಆದಂತಾಗಿದೆ.