ಜಿಲ್ಲೆ

ಕಲಬುರಗಿಯಲ್ಲಿ ರಾಷ್ಟಪಿತನ ಸ್ಮರಣೆ

ಕಲಬುರಗಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಜಯಂತಿ ಅಂಗವಾಗಿ ಅವರ ಪತ್ರಿಮೆಗೆ ಶಾಸಕ ಅಲ್ಲಮಪ್ರಭು ಪಾಟೀಲ್, ಎಂಪಿ ಉಮೇಶ್ ಜಾಧವ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ತಿಪ್ಪಣ್ಣಪ್ಪ ಕಮಕನೂರ ,ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಒ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಿ..ಕೆ ರಾಜರತ್ನ, ರವಿ ಮಿರಸ್ಕರ್, ಉಮಾಶಂಕರ ಚಿನಮಳ್ಳಿ,, ಸೈಯದ್ ಇಸ್ಮಾಯಿಲ್ ಪಾಶಾ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.