ಬೀದರ್: ಕನ್ನಡ ಸಾಹಿತ್ಯ ಪರಿಷತ್ ಆಣದೂರ ವಲಯ ಅಧ್ಯಕ್ಷರಾಗಿ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಸವಚೇತನ ಸೋರಳ್ಳಿ ಅವರನ್ನು ನೇಮಕ ಮಾಡಲಾಗಿದೆ.
ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ತಾಲೂಕು ಅಧ್ಯಕ್ಷ ಎಂ.ಎಸ್. ಮನೋಹರ ಸಲಹೆ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಪರಿಷತ್ ಬೀದರ್ ದಕ್ಷಿಣ ಅಧ್ಯಕ್ಷ ಬಸವರಾಜ ಬಶೆಟ್ಟಿ ತಿಳಿಸಿದ್ದಾರೆ.