ಜಿಲ್ಲೆ

ಕಾಂಗ್ರೆಸ್‌ಗೆ ಸಿದ್ದಣ್ಣಗೌಡ ಪಾಟೀಲ್​ ನೇಮಕ

ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪದವೀಧರರ ವಿಭಾಗಕ್ಕೆ ಜಿಲ್ಲೆಯ ಸಿದ್ದನಗೌಡ ಪಾಟೀಲ್ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ, ವಿಭಾಗದ ರಾಜ್ಯಾಧ್ಯಕ್ಷ ಎ.ಎನ್.ನಟರಾಜ್‌ಗೌಡ ತಿಳಿಸಿದ್ದಾರೆ.