ಚಿತ್ರದುರ್ಗ: ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಮಹಾತ್ಮಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಲ್ಲಿ ಸಚಿವ ಡಿ.ಸುಧಾಕರ್ ಮಾತನಾಡಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ, ಪ್ರಧಾನ ಕಾರ್ಯದರ್ಶಿಗಳಾದ ರಾಮಕೃಷ್ಣಪ್ಪ, ಹನುಮಲಿ ಷಣ್ಮುಖಪ್ಪ, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಮಹಿಳಾ ಅಧ್ಯಕ್ಷೆ ಗೀತಾ ನಂದಿನಿಗೌಡ, ಮುಖಂಡರಾದ ಕೆ.ಎಂ.ಹಾಲಸ್ವಾಮಿ, ಎಸ್.ಎನ್.ರವಿಕುಮಾರ್, ಆರ್.ಕೆ.ಸರ್ದಾರ್, ಬಿ.ಟಿ.ಜಗದೀಶ್, ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಎ.ಎಂ.ಇಮಾಮ್, ಸೈಯದ್ ಖುದ್ದೂಸ್, ಎನ್.ಡಿ.ಕುಮಾರ್, ಮಂಜುನಾಥ್, ಆರ್.ಶಿವಣ್ಣ, ಆರ್.ಪ್ರಕಾಶ್, ಓ.ಶಂಕರ್, ಮುನಿರಾ ಎ.ಮಕಾಂದಾರ್, ಪಿ.ಕೆ.ಪವಿತ್ರಾ, ಟಿಪ್ಪು ಖಾಸಿಂ ಆಲಿ, ಅಬ್ದುಲ್ ರೆಹಮಾನ್, ಇಂದಿರಾ, ರೇಣುಕಾಶಿವು, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ ಇತರರಿದ್ದರು.