ಜಿಲ್ಲೆ

ಕಾರ್ಯದರ್ಶಿಯಾಗಿ ಅಬ್ದುಲ್ ಮಜೀಜ್ ಆಯ್ಕೆ

ಚಾಮರಾಜನಗರ: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಅಬ್ದುಲ್ ಮಜೀಜ್ ಅವರು ಆಯ್ಕೆ ಯಾಗಿದ್ದಾರೆ. ಈ ಹಿಂದೆ ಚಾಮರಾಜನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಸುಮಾರು 4500 ಕ್ಕೂ ಹೆಚ್ಚು ಮತಗಳನ್ನು ಪಡೆದುಕೊಳ್ಳುವ ಮೂಲಕ ಆಯ್ಕೆಯಾಗಿದ್ದಾರೆ.