ಜಿಲ್ಲೆ

ಕಾರ್ವಿುಕ ವಿವಾದಗಳ ವಿಚಾರಣೆ ಫೆ. 15ರಂದು

ಹುಬ್ಬಳ್ಳಿ: ಇಲ್ಲಿಯ ಔದ್ಯಮಿಕ ನ್ಯಾಯಾಧೀಕರಣದ ಜಿಲ್ಲಾ ನ್ಯಾಯಾಧೀಶ ಹಾಗೂ ಪೀಠಾಸಿನಾಧಿಕಾರಿಗಳಾದ ವಿ. ಜಗದೀಶ ಅವರು ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಕಾರ್ವಿುಕ ವಿವಾದಗಳ ವಿಚಾರಣೆಯನ್ನು ಫೆ. 15ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.