ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಕಾರ್ವಿುಕ ವಿವಾದಗಳ ವಿಚಾರಣೆಯನ್ನು ಹುಬ್ಬಳ್ಳಿ ಔದ್ಯಮಿಕ ನ್ಯಾಯಾಧೀಕರಣದ ಜಿಲ್ಲಾ ನ್ಯಾಯಾಧೀಶ ಹಾಗೂ ಪೀಠಾಸಿನಾಧಿಕಾರಿ ವಿ. ಜಗದೀಶ ಅವರು ಮಾರ್ಚ್ 1ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.