ಜಿಲ್ಲೆ

ಕಾರ್ವಿುಕ ವಿವಾದಗಳ ವಿಚಾರಣೆ

ಹುಬ್ಬಳ್ಳಿ: ಇಲ್ಲಿಯ ಔದ್ಯಮಿಕ ನ್ಯಾಯಾಧೀಕರಣದ ಜಿಲ್ಲಾ ನ್ಯಾಯಾಧೀಶ ಹಾಗೂ ಪೀಠಾಸಿನಾಧಿಕಾರಿ ವಿ. ಜಗದೀಶ ಅವರು ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಕಾರ್ವಿುಕ ವಿವಾದಗಳ ವಿಚಾರಣೆಯನ್ನು ಮಾ. 15ರಂದು ಬೆಳಗ್ಗೆ 11ಗಂಟೆಗೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ನಡೆಸಲು ನಿರ್ಧರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.