ಚಿತ್ರದುರ್ಗ: ಅನುದಾನ ಬಿಡುಗಡೆ ಆಗದಿರುವ ಕುರಿತು ಜಿಲ್ಲೆಯ ಜನತೆಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸ್ಪಷ್ಟನೆ ನೀಡಬೇಕು ಎಂದು ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್ ಒತ್ತಾಯಿಸಿದ್ದಾರೆ.
ಕೃಷಿ ಸಿಂಚಾಯಿ ಯೋಜನೆಯಡಿ ಅನುದಾನ ಬಿಡುಗಡೆ ಸಂಬಂಧ ರಾಜ್ಯ ಸರ್ಕಾರ ಪೂರಕ ದಾಖಲೆಗಳನ್ನು ಕೇಂದ್ರಕ್ಕೆ ಸಲ್ಲಿಸಿ, ಅನುದಾನ ತರಬೇಕು ಎಂದು ಆಗ್ರಹಿಸಿದ್ದಾರೆ.