ಜಿಲ್ಲೆ

ಕೋಡ್ಲಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಚಿಂಚೋಳಿ: ತಾಲೂಕು ಮಟ್ಟದ 2023-24 ನೇ ಸಾಲಿನ ಕ್ರೀಡಾಕೂಟದಲ್ಲಿ ಕೋಡ್ಲಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರು ಕಬ್ಬಡ್ಡಿ ಪಂದ್ಯಾವಳಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ 200 ಮೀ, 600 ಮೀ, ಓಟದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕಿರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರಾದ ರಾಚಮ್ಮ, ಶಿಲ್ಪಾ, ಶರಣಬಸಪ್ಪ, ದೈಹಿಕ ಶಿಕ್ಷಕ ಶಾಂತಕುಮಾರ್ ಅಭಿನಂದನಂದಿಸಿದ್ದಾರೆ.