ಬಾಗಲಕೋಟೆ: ಮುಧೋಳದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಕುಸ್ತಿ ಪಂದ್ಯ ನಡೆಯುವ ಸಂದರ್ಭದಲ್ಲಿ ಕ್ರೀಡಾಪಟುಗಳು ಗಾಯಗೊಂಡರನ್ನು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕ್ರೀಡಾಪಟುಗಳನ್ನು ದಾಖಲು ಮಾಡಲಾಯಿತು. ಸಚಿವ ಆರ್.ಬಿ.ತಿಮ್ಮಾಪುರ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕ್ರೀಡಾಪಟುಗಳ ಬೆಂಬಲವಾಗಿ ನಿಂತು ವೈದ್ಯಾಧಿಕಾರಿಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚಿಸಿದರು.