ಜಿಲ್ಲೆ

ಗುರು, ವಿಜಯ್ ನೇಮಕ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಗುರಪ್ರಸಾದ್ ಸೋಮವಾರಪೇಟೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ವಿಜಯ್‌ಕುಮಾರ್ ಅವರನ್ನು ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ನೇಮಕ ಮಾಡಿದ್ದಾರೆ.