ಗುರುಗುಂಟ: ಗ್ರಾಪಂ ಆವರಣದಲ್ಲಿ ರಾಣಿ ತಾರಾ 77ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮಂಗಳವಾರ ನೆರವೇರಿಸಿದರು.
ರಾಜಗುರು ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕ ಸಿದ್ದುರಾಜ ರಾಜಗುರು, ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ವಿಜಯಕುಮಾರ ನಾಯಕ ಗಲಗ, ಉಪ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ರಂಗಪ್ಪ ಕಾಮಳೆ, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ. ಅಭಿಜಿತ್ ನಾಯಕ, ನಾಡಕಚೇರಿಯಲ್ಲಿ ರಂಗಪ್ಪ ದೊರೆ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿ ಹನುಮಂತ ರಾಥೋಡ್, ಪಶು ಚಿಕಿತ್ಸಾ ಕೇಂದ್ರದಲ್ಲಿ ಪಶು ವೈದ್ಯಾಧಿಕಾರಿ ಡಾ. ಸತ್ಯನಾರಾಯಣ ಮಿರಿಯಾಳ ಧ್ವಜಾರೋಹಣ ನೆರವೇರಿಸಿದರು.
ಇದನ್ನೂ ಓದಿ: ಜಿಲ್ಲಾ ವರದಿಗಾರರ ಕೂಟದಿಂದ ಸ್ವಾತಂತ್ರ್ಯೋತ್ಸವ