ಜಿಲ್ಲೆ

ಗುರುಪೀಠದಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆ

Chitradurga - Desk - Pranav Kumar

ಚಿತ್ರದುರ್ಗ: ಹೊರವಲಯದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಭಾನುವಾರ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನ ಆಚರಿಸಲಾಯಿತು.

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಗರಸಭೆ ಮಾಜಿ ಅಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ಸದಸ್ಯ ವೆಂಕಟೇಶ್, ಮುಖಂಡರಾದ ಕುಂಚಿಗನಾಳ್ ಮಹಾಲಿಂಗಪ್ಪ, ಹಾಲಪ್ಪ ನಾಯಕ ಇತರರಿದ್ದರು.