ಚಿತ್ರದುರ್ಗ: ಹೊಸದುರ್ಗ ತಾಲೂಕು ಶ್ರೀರಾಂಪುರ ಹೋಬಳಿಯ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ ಸಹಾಯಕರ ಹುದ್ದೆಗೆ ಮಾ.25ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯ ಅರ್ಹತೆ ಆಧಾರದ ಮೇಲೆ ಸಂದರ್ಶನ ನಡೆಸಿ ನೇಮಕ ಅಂತಿಮಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಕಂದಾಯ ಇ ಲಾಖೆ ಸಂಪರ್ಕಿಸುವಂತೆ ಹೊಸದುರ್ಗ ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ.
---