ಚಿಕ್ಕಮಗಳೂರು ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಮೂಡಿಗೆರೆ ಪಟ್ಟಣದ ನಳಂದ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಶಕ್ತಿ ದೇವರ ಪ್ರಕಾಶ್ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಮಟ್ಟ ಕ್ಕೆ ಆಯ್ಕೆಯಾಗಿದ್ದಾರೆ. 
ಜಿಲ್ಲೆ

ಚೆಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಮೂಡಿಗೆರೆ ಪಟ್ಟಣದ ನಳಂದ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಶಕ್ತಿ ದೇವರ ಪ್ರಕಾಶ್ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಮಟ್ಟ ಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಕ್ತಿ ದೇವರ ಪ್ರಕಾಶ್‌ಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಾಲಾ ಸಂಯೋಜಕರು, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.