ಚಿತ್ರದುರ್ಗ:ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ(ಜಿಟಿಟಿಸಿ)ಕೇಂದ್ರದ ಡಿಪ್ಲೊಮಾ ಪ್ರವೇಶ ಅವಧಿಯನ್ನು ಆ.31ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ 9738465834/9481866855/ 9945616114ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.