ಜಿಲ್ಲೆ

ಜಿಪಂ ತ್ರೈಮಾಸಿಕ ಕೆಡಿಪಿ ಸಭೆ 14ಕ್ಕೆ

ಚಿತ್ರದುರ್ಗ: ಜಿಪಂ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅ.14ರಂದು ಬೆಳಗ್ಗೆ 11ಕ್ಕೆ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸಭೆ ಅಧ್ಯಕ್ಷತೆ ವಹಿಸುವರೆಂದು ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.