ಚಿತ್ರದುರ್ಗ: ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಜುಲೈ 3 ರ ಬೆಳಗ್ಗೆ 11 ಗಂಟೆಗೆ ಡಿಸಿ ಕಚೇರಿಯಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು ಎಂದು ಸಮಿತಿ ಸದಸ್ಯ ಕಾರ‌್ಯದರ್ಶಿ, ಲೋಕೋಪಯೋಗಿ ಇಲಾಖೆ ಪಾಲಕ ಇಂಜಿನಿಯರ್ ಟಿ.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.