ಚಿತ್ರದುರ್ಗ: ರಾಜ್ಯ ರೈತ ಸಂಘದ ಪ್ರಧಾನ ಕಾರ‌್ಯದರ್ಶಿಯಾಗಿದ್ದ,ಜನ ಪರ ಹೋರಾಟಗಾರ ಟಿ.ನುಲೇನೂರು ಶಂಕರಪ್ಪ ಅವರಿಗೆ ನ.21ರ ಬೆಳಗ್ಗೆ 11ಕ್ಕೆ ಪತ್ರಕರ್ತರ ಭವನದಲ್ಲಿ ನುಡಿನಮನ ಹಮ್ಮಿಕೊಳ್ಳಲಾಗಿದೆ.
ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ, ಪ್ರಧಾನ ಕಾರ‌್ಯದರ್ಶಿವಸಂತಕುಮಾರ್, ಉಪಾಧ್ಯಕ್ಷ ಶಿವಾನಂದ ಕುಗ್ವೆ, ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ‌್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಮಂಜುಳಾ ಹಕ್ಕಿ, ಧನಂಜಯ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ.
-------