ಚಿತ್ರದುರ್ಗ: ನಗರದ ಟಿಎಚ್‌ಒ ಕಚೇರಿ ಸಭಾಂಗಣದಲ್ಲಿ ಭಾನುವಾರ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು..ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್, ಇಲಾಖೆ ಸಿಬ್ಬಂದಿ ಇದ್ದರು.