ಜಿಲ್ಲೆ

ಡಯಟ್‌ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ

ಚಿತ್ರದುರ್ಗ: ನಗರದ ಡಯಟ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಪ್ರಾಚಾರ್ಯ ಎಂ.ನಾಸಿರುದ್ದೀನ್ ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ಎಚ್.ಗಿರಿಜಾ, ಆರ್.ನಾಗರಾಜು, ಎಸ್.ಬಸವರಾಜು, ಕೆ.ಜಿ.ಪ್ರಶಾಂತ್, ಯು.ಸಿದ್ದೇಶಿ, ಸಿ.ಎಸ್.ಲೀಲಾವತಿ, ಎನ್.ರಾಘವೇಂದ್ರ, ಕನಕಮ್ಮ, ನಿತ್ಯಾನಂದ, ಎನ್.ಮಂಜುನಾಥ್, ತಾಂತ್ರಿಕ ಸಹಾಯಕರಾದ ಕೆ.ಆರ್.ಲೋಕೇಶ್, ಆರ್.ಲಿಂಗರಾಜು, ಕಚೇರಿ ಅಧೀಕ್ಷಕಿ ಗೀತಾ, ಪ್ರ.ದ.ಸಹಾಯಕ ಮಂಜುನಾಥ್, ದ್ವಿ.ದ.ಸಹಾಯಕ ಶಿವಕುಮಾರ್, ಕೃತಿ ಎಲ್ ತೋಟದ್ ಇತರರಿದ್ದರು.