ಬೆಳಗಾವಿ: ತಾಲೂಕಿನ ಮಚ್ಛೆ 110 ಕೆ.ವಿ ಉಪ ಕೇಂದ್ರದಲ್ಲಿ ಡಿ.22 ರಂದು ಬೆಳಿಗ್ಗೆ 10.30 ಗಂಟೆಯಿಂದ ಸಂಜೆ 5.30 ವರೆಗೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ಉಪಕೇಂದ್ರದಿಂದ ವಿದ್ಯುತ್ ವ್ಯತ್ಯಯ.
ತಾಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ಮಾರ್ಕಂಡೇಯ ನಗರ, ಹುಂಚ್ಯಾನಟ್ಟಿ ಹಾಗೂ ಖಾನಾಪುರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹೊಸ ಹುಳಂದ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.